ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಸಿನಲ್ಲಿ ರಾಹುಲ್‌ ಗಾಂಧಿ ಕಂಡು ಹೆದರುತ್ತಿರುವ ಪ್ರಧಾನಿ ಮೋದಿ- ಖರ್ಗೆ ಕುಟುಕು

Published 24 ಏಪ್ರಿಲ್ 2024, 15:23 IST
Last Updated 24 ಏಪ್ರಿಲ್ 2024, 15:23 IST
ಅಕ್ಷರ ಗಾತ್ರ

ಬೀದರ್: ಪ್ರಧಾನಿ ನರೇಂದ್ರ ಮೋದಿಯವರ ಕನಸಿನಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಬರುತ್ತಿದ್ದಾರೆ. ಅವರಿಗೆ ಮೋದಿ ಬಹಳ ಹೆದರುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ನಗರದಲ್ಲಿ ಬುಧವಾರ ಸಂಜೆ ಏರ್ಪಡಿಸಿದ್ದ ಕಾಂಗ್ರೆಸ್ ಬಹಿರಂಗ ಪ್ರಚಾರ ಸಭೆ‌ ಉದ್ದೇಶಿಸಿ ಮಾತನಾಡಿದ ಅವರು, ಮೋದಿಯವರು ಸುಳ್ಳಿನ ಸರದಾರರು. ಸುಳ್ಳು ಹೇಳುವುದರಲ್ಲಿ ಸತ್ಯ ಹರಿಶ್ಚಂದ್ರನ ಅಪ್ಪ ಎಂದು ಟೀಕಿಸಿದರು.

ರಾಜ್ಯದಲ್ಲಿ‌ ಡಬಲ್ ಎಂಜಿನ್ ಸರ್ಕಾರ ಹೋಗಿದೆ. ಲೋಕಸಭೆ ಚುನಾವಣೆಯಲ್ಲಿ ಜಿರೋ ಎಂಜಿನ್ ಆಗಲಿದೆ. ಅವರು ಬಸ್ಸಿನಲ್ಲಿ ಹೋಗುತ್ತಾರೆ ಎಂದು ಕುಟುಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT