ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Video | ಕರ್ನಾಟಕದಲ್ಲಿ ಗೆದ್ದು ಸೋತ ಪಕ್ಷಗಳು: ಯಾರಿಗೂ ಸಮಾಧಾನ ತಾರದ ಫಲಿತಾಂಶ

Published 4 ಜೂನ್ 2024, 16:10 IST
Last Updated 4 ಜೂನ್ 2024, 16:10 IST
ಅಕ್ಷರ ಗಾತ್ರ

ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕದ ಮೂರೂ ಪ್ರಮುಖ ಪಕ್ಷಗಳಿಗೆ ಈ ಫಲಿತಾಂಶ ಸಿಹಿ–ಕಹಿಗಳೆರಡನ್ನೂ ನೀಡಿದೆ. ನಿರೀಕ್ಷಿಸಿದ್ದಕ್ಕಿಂತ ಕಡಿಮೆ ಸ್ಥಾನಗಳನ್ನು ಮೂರು ಪಕ್ಷಗಳು ಪಡೆದಿವೆ. ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಕೂಟ 19 ಸ್ಥಾನಗಳಲ್ಲಿ ಜಯ ಸಾಧಿಸಿದ್ದರೆ, ಕಳೆದ ಚುನಾವಣೆಯಲ್ಲಿ ಕೇವಲ ಒಂದು ಕ್ಷೇತ್ರದಲ್ಲಿ ಗೆದ್ದಿದ್ದ ಕಾಂಗ್ರೆಸ್‌, ಈ ಬಾರಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದರೂ 9 ಸ್ಥಾನಗಳನ್ನಷ್ಟೇ ಗೆಲ್ಲಲು ಸಫಲವಾಗಿದೆ. ಸದ್ಯ, ಯಾರಿಗೂ ಸಮಾಧಾನ ತಾರದ ಫಲಿತಾಂಶದ ಕುರಿತು ಮೂರು ಪಕ್ಷಗಳು ಪರಾಮರ್ಶೆ ನಡೆಸುತ್ತಿದ್ದು, ಸೋಲಿಗೆ ಕಾರಣಗಳೇನು ಎಂಬುದರ ವಿಶ್ಲೇಷಣೆಯಲ್ಲಿ ತೊಡಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT