ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲುವು: ಠೇವಣಿ ಕಳೆದುಕೊಂಡ ಈಶ್ವರಪ್ಪ

Published 4 ಜೂನ್ 2024, 9:52 IST
Last Updated 4 ಜೂನ್ 2024, 9:52 IST
ಅಕ್ಷರ ಗಾತ್ರ

ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದ ಕೆಲವೇ ಕ್ಷೇತ್ರಗಳಲ್ಲಿ ಒಂದಾಗಿದ್ದ ಶಿವಮೊಗ್ಗದಲ್ಲಿ ಬಿಜೆಪಿಯ ಬಿ.ವೈ. ರಾಘವೇಂದ್ರ ಸತತ ನಾಲ್ಕನೇ ಬಾರಿಗೆ ಸಂಸದರಾಗಿ ಚುನಾಯಿತರಾಗಿದ್ದಾರೆ. ಎಸ್. ಬಂಗಾರಪ್ಪನವರ ಪುತ್ರಿ, ಕಾಂಗ್ರೆಸ್‌ನ ಗೀತಾ ಶಿವರಾಜ್‌ಕುಮಾರ್‌ ಹಾಗೂ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ, ಪಕ್ಷೇತರರಾಗಿ ಸ್ಪರ್ಧಿಸಿದ್ದ ಕೆ.ಎಸ್. ಈಶ್ವರಪ್ಪ ವಿರುದ್ಧ ಜಯ ಸಾಧಿಸಿದ್ದಾರೆ. ಈಶ್ವರಪ್ಪ ಅವರು ಠೇವಣಿ ಕಳೆದುಕೊಂಡಿದ್ದಾರೆ. ರಾಘವೇಂದ್ರ ಗೆಲುವಿಗೆ ಕಾರಣಗಳು ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT