ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಬಹಿರಂಗ ಪ್ರಚಾರ ಸಭೆ ವೇದಿಕೆಗೆ ಬಂದ ಖರ್ಗೆ, ಸಿದ್ದರಾಮಯ್ಯ

Published 24 ಏಪ್ರಿಲ್ 2024, 13:45 IST
Last Updated 24 ಏಪ್ರಿಲ್ 2024, 13:45 IST
ಅಕ್ಷರ ಗಾತ್ರ

ಬೀದರ್: ಲೋಕಸಭೆ ಚುನಾವಣೆ ಅಂಗವಾಗಿ ನಗರದ ಗಣೇಶ ಮೈದಾನದಲದಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಪ್ರಜಾಧ್ವನಿ-2 ಬಹಿರಂಗ ಪ್ರಚಾರ ಸಭೆ ಇದೀಗ ಆರಂಭಗೊಂಡಿದ್ದು, ಪಕ್ಷದ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಸೇರಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,‌ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಈಶ್ವರ ಬಿ. ಖಂಡ್ರೆ, ರಹೀಂ ಖಾನ್, ವಿಧಾನ ಪರಿಷತ ಸದಸ್ಯ ಅರವಿಂದಕುಮಾರ ಅರಳಿ, ಭೀಮರಾವ ಪಾಟೀಲ, ಮಾಜಿಶಾಸಕರಾದ ಅಶೋಕ ಖೇಣಿ, ರಾಜಶೇಖರ ಪಾಟೀಲ ಹುಮನಾಬಾದ್, ಮೀನುಗಾರಿಕೆ ನಿಗಮದ ಮಾಲಾ ನಾರಾಯಣರಾವ್ ಮತ್ತಿತರರು ಪಾಲ್ಗೊಂಡಿದ್ದಾರೆ.

ಬೀದರ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಕಡೆಗಳಿಂದ ಕಾರ್ಯಕರ್ತರು ಬಂದಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT