ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಸಚಿವರ ಮಕ್ಕಳಿಗೆ ಸಿಹಿ–ಕಹಿ: ಮೂವರಿಗೆ ಗೆಲುವು, ಮೂವರಿಗೆ ಸೋಲು

Published 4 ಜೂನ್ 2024, 16:07 IST
Last Updated 4 ಜೂನ್ 2024, 16:07 IST
ಅಕ್ಷರ ಗಾತ್ರ

ಈ ಬಾರಿ ಕರ್ನಾಟಕದಲ್ಲಿ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ ಪಕ್ಷದ ಸಚಿವರು ತಮ್ಮ ಕುರ್ಚಿಗಳನ್ನು ಪಣಕ್ಕಿಟ್ಟು ತಮ್ಮ ಮಕ್ಕಳಿಗೆ ಕಾಂಗ್ರೆಸ್‌ನಿಂದ ಟಿಕೆಟ್‌ ಕೊಡಿಸಿದ್ದರು. ಮಕ್ಕಳನ್ನು ಅಭ್ಯರ್ಥಿಗಳನ್ನಾಗಿ ಕಣಕ್ಕೆ ಇಳಿಸದ್ದ ಸಚಿವರು ಭರ್ಜರಿಯಾಗಿಯೇ ಪ್ರಚಾರ ಕೂಡ ಮಾಡಿದ್ದರು. ಆದರೆ ಈಗ ಫಲಿತಾಂಶ ಹೊರ ಬಿದ್ದಿದ್ದು, ಯಾರು ಗೆಲುವು ಸಾಧಿಸಿದ್ದಾರೆ ಹಾಗೂ ಯಾರು ಸೋಲು ಅನುಭವಿಸಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT