ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video| ಬೊಮ್ಮಾಯಿ, ರಾಹುಲ್‌ ಭರ್ಜರಿ ಪ್ರಚಾರ: ರಂಗೇರಿದ ಕರ್ನಾಟಕ ಚುನಾವಣಾ ಅಖಾಡ

ತುಮಕೂರಿನಲ್ಲಿ ಬೊಮ್ಮಾಯಿ ರೋಡ್‌ ಷೋ| ಕೂಡಲಸಂಗಮದ ಬಸವ ಜಯಂತ್ಯುತ್ಸವದಲ್ಲಿ ರಾಹುಲ್ ಗಾಂಧಿ ಭಾಗಿ
Published 23 ಏಪ್ರಿಲ್ 2023, 14:33 IST
Last Updated 23 ಏಪ್ರಿಲ್ 2023, 14:33 IST
ಅಕ್ಷರ ಗಾತ್ರ

ಕರ್ನಾಟಕ ವಿಧಾನಸಭೆ ಚುನಾವಣೆ ಅಖಾಡ ರಂಗೇರುತ್ತಿದ್ದು, ಘಟಾನುಘಟಿ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಮಕೂರು ನಗರ ಮತ್ತು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದ ವೇಳೆ ರೋಡ್‌ ಷೋ ನಡೆಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೂಡಲಸಂಗಮದಲ್ಲಿ ಬಸವ ಜಯಂತ್ಯುತ್ಸವದಲ್ಲಿ ಪಾಲ್ಗೊಂಡ ನಂತರ, ವಿಜಯಪುರಕ್ಕೆ ತೆರಳಿ ರೋಡ್‌ ಷೋ ಮೂಲಕ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.

ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.

ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.

ಟ್ವಿಟರ್‌ನಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಚಾನೆಲ್‌ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT