ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದ ಮೂರು ಲೋಕಸಭಾ ಸ್ಥಾನಗಳಿಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ

Published 29 ಮಾರ್ಚ್ 2024, 16:20 IST
Last Updated 29 ಮಾರ್ಚ್ 2024, 16:20 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಮೂರು ಲೋಕಸಭಾ ಸ್ಥಾನಗಳಿಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ ಮಾಡಿದೆ.

ಚಿಕ್ಕಬಳ್ಳಾಪುರದಿಂದ ರಕ್ಷಾ ರಾಮಯ್ಯ, ಬಳ್ಳಾರಿಯಿಂದ ತುಕಾರಾಂ ಹಾಗೂ ಚಾಮರಾಜನಗರದಿಂದ ಸುನೀಲ್‌ ಬೋಸ್‌ ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT