ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನವರು ನಪುಂಸಕರು, ಷಂಡರು: ಬಿಜೆಪಿಯ ಎಸ್‌.ಕೆ. ಬೆಳ್ಳುಬ್ಬಿ ಆರೋಪ

Published 18 ಏಪ್ರಿಲ್ 2024, 11:40 IST
Last Updated 18 ಏಪ್ರಿಲ್ 2024, 11:40 IST
ಅಕ್ಷರ ಗಾತ್ರ

ಬೀದರ್‌: ‘ಕಾಂಗ್ರೆಸ್‌ನವರು ನಪುಂಸಕರು, ಷಂಡರು’ ಎಂದು ಬಿಜೆಪಿ ಹಿರಿಯ ಮುಖಂಡ ಎಸ್‌.ಕೆ. ಬೆಳ್ಳುಬ್ಬಿ ಹೇಳಿದರು.

ನಗರದ ಗಣೇಶ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಬಿಜೆಪಿ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು

‘ಭಾರತ ದೇಶವನ್ನು ಮೂರು ಭಾಗ ಮಾಡಿದವರು ಈ ಕಾಂಗ್ರೆಸ್ಸಿನವರು. ಈಗ ಆ ಪಕ್ಷದ ನಾಯಕ ರಾಹುಲ್‌ ಗಾಂಧಿಯವರು ಭಾರತ್‌ ಜೋಡೋ ಯಾತ್ರೆ ನಡೆಸುತ್ತಿರುವುದೇಕೆ? ಅಖಂಡ ಭಾರತ, ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪವಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT