ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಕ್ಷಿ ನಾಶ ಮಾಡಿದ್ದಾರಾ ಪ್ರಜ್ವಲ್‌? ಏನೆಂದರು ಪರಮೇಶ್ವರ್‌?

Published 31 ಮೇ 2024, 10:26 IST
Last Updated 31 ಮೇ 2024, 10:26 IST
ಅಕ್ಷರ ಗಾತ್ರ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಗುರುವಾರ ತಡರಾತ್ರಿ ಬಂಧಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ. ಪರಮೇಶ್ವರ, ನಾನು ಎಸ್​​ಐಟಿ ಅಧಿಕಾರಿಗಳನ್ನು ಭೇಟಿಯಾಗಿಲ್ಲ ಎಂದಿದ್ದಾರೆ. ತನಿಖೆಗೆ ಸಂಬಂಧಿಸಿದ ವಿಷಯಗಳನ್ನು ಅವರು ಗೌಪ್ಯವಾಗಿ ಇಟ್ಟುಕೊಳ್ತಾರೆ. ಪ್ರಜ್ವಲ್‌​ರನ್ನು ಕಾನೂನು ಪ್ರಕಾರ ಅರೆಸ್ಟ್​ ಮಾಡಿದ್ದಾರೆ. ಪ್ರಜ್ವಲ್​​ ತನಿಖೆಗೆ ಸಹಕಾರ ಕೊಡ್ತಿದ್ದಾರೆ ಅವರು ಕೊಡಲೇಬೇಕು. ಇನ್ನು ಸಾಕ್ಷಿಗಳನ್ನು ಪ್ರಜ್ವಲ್‌ ರೇವಣ್ಣ ಅವರು ನಾಶ ಮಾಡಿದ್ದಾರೆ ಎನ್ನುವುದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT