ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ ಲೋಕಸಬಾ ಕ್ಷೇತ್ರ: ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ

Published 18 ಏಪ್ರಿಲ್ 2024, 11:35 IST
Last Updated 18 ಏಪ್ರಿಲ್ 2024, 11:35 IST
ಅಕ್ಷರ ಗಾತ್ರ

ಧಾರವಾಡ: ಧಾರವಾಡ ಕ್ಷೇತ್ರದ ಲೋಕಸಭೆ ಚುನಾವಣೆಗೆ ಗುರುವಾರ ಐವರು ಆರು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಶಿರಹಟ್ಟಿಯ ದಿಂಗಾಗಲೇಶ್ವರ ಸ್ವಾಮೀಜಿ ಅವರು ಎರಡು ಪ್ರತಿ ನಾಮಪತ್ರ ಸಲ್ಲಿಸಿದ್ದಾರೆ.

ವಿರೋಕೆ ವೀರ ಇಂಡಿಯನ್ ಪಾರ್ಟಿ ಅಭ್ಯರ್ಥಿ ರವಿ ವಿ.ಪಟ್ಟಣಶಟ್ಟಿ, ನಾಕಿ ಭಾರತೀಯ ಏಕತಾ ಪಕ್ಷದ ಅಭ್ಯರ್ಥಿ ಜಾವೀದ್‌ ಅಹಮದ್‌ ಬೆಳಗಾಂವಕರ, ಪಕ್ಷೇತರ ಅಭ್ಯರ್ಥಿಗಳಾಗಿ ಮಲ್ಲಿಕಾರ್ಜುನಗೌಡ ಬಾಳನಗಾಡ್ರ, ಶಕೀಲ್ ಅಹ್ಮದ ದೊಡವಾಡ ನಾಮಪತ್ರ ಸಲ್ಲಿಸಿದ್ಧಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT