ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ | ಮುಖ್ಯಮಂತ್ರಿ ವಾಹನ ತಪಾಸಣೆ ನಡೆಸಿದ ಚುನಾವಣಾ ಸಿಬ್ಬಂದಿ

Published 31 ಮಾರ್ಚ್ 2024, 15:39 IST
Last Updated 31 ಮಾರ್ಚ್ 2024, 15:39 IST
ಅಕ್ಷರ ಗಾತ್ರ

ಕೋಲಾರ: ಕೋಲಾರ ಗಡಿ ಭಾಗದ ರಾಮಸಂದ್ರ ಚೆಕ್‌ ಪೋಸ್ಟ್‌ನಲ್ಲಿ ಭಾನುವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿದ್ದ ಕಾರು ಹಾಗೂ ಬೆಂಗಾವಲು ವಾಹನಗಳನ್ನು ಚುನಾವಣಾ ಸಿಬ್ಬಂದಿ ತಪಾಸಣೆ ನಡೆಸಿದರು.

ಶಾಸಕ ಕೆ.ವೈ.ನಂಜೇಗೌಡ ಅವರ ತಮ್ಮನ ಮಗಳ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಕೋಲಾರಕ್ಕೆ ಭೇಟಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT