ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಬಕರಾ ಮಾಡಲು ಬೆಳಗಾವಿಗೆ ಬಂದಿದ್ದೀರಾ? - ಶೆಟ್ಟರ್‌ಗೆ ಲಕ್ಷ್ಮಿ ಪ್ರಶ್ನೆ

Published 28 ಮಾರ್ಚ್ 2024, 15:18 IST
Last Updated 28 ಮಾರ್ಚ್ 2024, 15:18 IST
ಅಕ್ಷರ ಗಾತ್ರ

‘ಕೋವಿಡ್‌ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಮಂಜೂರಾಗಿದ್ದ ಆಕ್ಸಿಜನ್‌ ಸಿಲಿಂಡರ್‌ಗಳನ್ನು ಹುಬ್ಬಳ್ಳಿ– ಧಾರವಾಡ ತೆಗೆದುಕೊಂಡು ಹೋಗಿದ್ದ ಜಗದೀಶ ಶೆಟ್ಟರ್‌ ಅವರೇ, ಬೆಳಗಾವಿಗೆ ನಿಮ್ಮ ಕೊಡುಗೆ ಏನು? ಜಿಲ್ಲೆಯ ಜನಜರನ್ನು ಬಕರಾ ಮಾಡಲು ಹೊರಟಿದ್ದೀರಾ?’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಕಿಡಿ ಕಾರಿದರು. ಬೆಳಗಾವಿ ಜಿಲ್ಲೆ ಗೋಕಾಕ್‌ನಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಈಗ ಬಂದು ಬೆಳಗಾವಿ ನನ್ನ ಕರ್ಮಭೂಮಿ ಎಂದು ಹೇಳಿಕೊಳ್ಳುತ್ತಿದ್ದೀರಿ. ಇದನ್ನು ನಂಬಲು ನಾವೇನು ಹುಚ್ಚರೇ?’ ಎಂದೂ ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT