ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Video: ತುಮಕೂರಿನಲ್ಲಿ ಮುದ್ದಹನುಮೇಗೌಡರ ವಿರುದ್ಧ ಸೋಮಣ್ಣ ಗೆದ್ದಿದ್ದು ಹೇಗೆ?

Published 4 ಜೂನ್ 2024, 10:39 IST
Last Updated 4 ಜೂನ್ 2024, 10:39 IST
ಅಕ್ಷರ ಗಾತ್ರ

ಕಳೆದ ಬಾರಿ ಬಿಜೆಪಿಗೆ ಜೈ ಎಂದಿದ್ದ ತುಮಕೂರು ಮತದಾರರು, ಈ ಬಾರಿಯೂ ಅದೇ ಪಕ್ಷಕ್ಕೆ ಗೆಲುವಿನ ಹಾರ ತೊಡಸಿದ್ದಾರೆ. ಆದರೆ, ವ್ಯಕ್ತಿ ಮಾತ್ರ ಬೇರೆ. ಅದು ವಿ. ಸೋಮಣ್ಣ. ವಿಧಾನಸಭೆ ಚುನಾವಣೆಯಲ್ಲಿ ಸೋತು ತುಮಕೂರಿಗೆ ವಲಸೆ ಬಂದಿದ್ದ ಅವರು ಗೆಲುವಿನ ನಗೆ ಬೀರಿದ್ದಾರೆ. ಕಳೆದ ಬಾರಿ ಬಿಜೆಪಿಯಿಂದ ಗೆದ್ದು, ಈ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮುದ್ದಹನುಮೇಗೌಡರಿಗೆ ಸೋಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT