ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ಉಚ್ಚಾಟನೆಗೆ ಹೆದರುವುದಿಲ್ಲ: ಕೆ.ಎಸ್.ಈಶ್ವರಪ್ಪ

Published 22 ಏಪ್ರಿಲ್ 2024, 16:47 IST
Last Updated 22 ಏಪ್ರಿಲ್ 2024, 16:47 IST
ಅಕ್ಷರ ಗಾತ್ರ

ಶಿವಮೊಗ್ಗ: ಬಿಜೆಪಿಯಿಂದ ತಮ್ಮನ್ನು ಉಚ್ಚಾಟಿಸಿರುವುದಕ್ಕೆ ಹೆದರುವುದಿಲ್ಲ. ಆದರೆ ಉಚ್ಚಾಟನೆಯ ಆದೇಶ ನನಗೆ ಇನ್ನೂ ತಲುಪಿಲ್ಲ. ಮಾಧ್ಯಮಗಳಿಂದ ಗೊತ್ತಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು.

ಚುನಾವಣೆಗೆ ಸ್ಪರ್ಧಿಸುವುದು ಶತಃಸಿದ್ಧ. ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದೆನು. ಅದರಂತೆ ನಾಮಪತ್ರ ಹಿಂತೆಗೆದುಕೊಳ್ಳದೇ ಕಣದಲ್ಲಿಯೇ ಉಳಿದಿದ್ದೇನೆ. ನಾಳೆಯಿಂದ ಇನ್ನಷ್ಟು ಬಿರುಸಾಗಿ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಳ್ಳುವೆ ಎಂದು ಈಶ್ವರಪ್ಪ ಸೋಮವಾರ ರಾತ್ರಿ ಇಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT