ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ನವರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿ ಮಾಡಿದ್ದೇವೆ- ಡಿ.ಕೆ.ಸುರೇಶ್

Published 20 ಮಾರ್ಚ್ 2024, 11:38 IST
Last Updated 20 ಮಾರ್ಚ್ 2024, 11:38 IST
ಅಕ್ಷರ ಗಾತ್ರ

ನಾವು ಜೆಡಿಎಸ್‌ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ. ಆ ಮೂಲಕ , ದೇಶ ಹಾಗೂ ರಾಜ್ಯದ ಜನರ ನೆನಪಿನಲ್ಲಿ ಅವರು ಉಳಿಯುವಂತೆ ಮಾಡಿದ್ದೇವೆ ಎಂದು ಸಂಸದ ಡಿ.ಕೆ.ಸುರೇಶ್ ತಿರುಗೇಟು ನೀಡಿದರು. ಕಾಂಗ್ರೆಸ್ಸಿನಂತೆ ಬಿಜೆಪಿಯವರು ಕುತ್ತಿಗೆ ಕುಯ್ಯುವ ಕೆಲಸ ಮಾಡಿಲ್ಲ ಎಂಬ ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಈ ದೇಶ ಗುರುತಿಸುವಂತಹ ಕೆಲಸವನ್ನು ಕಾಂಗ್ರೆಸ್‌ ಮಾಡಿದೆ. ಕಾಂಗ್ರೆಸ್ ಪಕ್ಷವು ಪ್ರಧಾನಿ ಮಾಡದೇ ಹೋಗಿದ್ದರೆ ಅವರನ್ನು ಈ ದೇಶ ನೆನಪಿಟ್ಟುಕೊಳ್ಳುತ್ತಿರಲಿಲ್ಲ. ರಾಜ್ಯದ 30 ಸಿಂಎಗಳಲ್ಲಿ ಕುಮಾರಸ್ವಾಮಿ ಅವರು ಒಬ್ಬರಾಗುತ್ತಿರಲಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT