ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video| ವರುಣಾದಲ್ಲಿ ಸಿದ್ದರಾಮಯ್ಯ ಜಯಕ್ಕೆ ಕೊಡುಗೆ ನೀಡಿದ ಅಂಶಗಳಿವು !

Published 13 ಮೇ 2023, 14:55 IST
Last Updated 13 ಮೇ 2023, 14:55 IST
ಅಕ್ಷರ ಗಾತ್ರ

ರಾಜ್ಯದ ಗಮನ ಸೆಳೆದಿದ್ದ ಹೈವೋಲ್ಟೇಜ್‌ ಕ್ಷೇತ್ರ ಎನಿಸಿಕೊಂಡಿದ್ದ ವರುಣಾದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲೇ ಬೇಕೆಂಬ ಹಠದಿಂದ ಬಿಜೆಪಿ ಹೈಕಮಾಂಡ್ ಲಿಂಗಾಯತ ನಾಯಕ ವಿ,ಸೋಮಣ್ಣ ಅವರನ್ನು ನಿಲ್ಲಿಸಿ ಅವರ ಪರ ಅಬ್ಬರದ ಪ್ರಚಾರವನ್ನೂ ಮಾಡಿತ್ತು. ಇತ್ತ ತಂದೆಗಾಗಿ ಕ್ಷೇತ್ರ ಬಿಟ್ಟುಕೊಟ್ಟ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ತಂದೆಯನ್ನ ಗೆಲ್ಲಿಸಲು ಟೊಂಕ ಕಟ್ಟಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದರು. ಸದ್ಯ ಕ್ಷೆತ್ರ ಉಳಿಸಿಕೊಂಡು ಗೆಲುವಿನ ನಗೆ ಬೀರಿದ್ದಾರೆ ಸಿದ್ದರಾಮಯ್ಯ.

ಯೂಟ್ಯೂಬ್ ಚಂದಾದಾರರಾಗಿ:    / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT