ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಯಡಿಯೂರಪ್ಪ ಬಿಜೆಪಿ ಒಡೆದು ಕೆಜೆಪಿ ಕಟ್ಟಿದ್ದಿಲ್ಲವೇ?: ಶೆಟ್ಟರ್ ತಿರುಗೇಟು

Last Updated 16 ಏಪ್ರಿಲ್ 2023, 16:28 IST
ಅಕ್ಷರ ಗಾತ್ರ

ಜಗದೀಶ್ ಶೆಟ್ಟರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದೆವು, ಆದರೆ ಅವರ ಹೇಳಿಕೆ, ನಡೆಯಿಂದ ಬೇಸರವಾಗಿದೆ ಎಂದು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಪ್ರಹ್ಲಾದ್ ಜೋಶಿ ಆಶ್ವಾಸನೆ ನೀಡಿದ್ದರೂ ಶೆಟ್ಟರ್ ಕಾಂಗ್ರೆಸ್ ಜೊತೆ ಕೈಜೋಡಿಸಿರೋದು ಅಕ್ಷಮ್ಯ ಅಪರಾಧ. ಪಕ್ಷಕ್ಕೆ ಮಾಡಿರುವ ದ್ರೋಹ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT