ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಬಿಜೆಪಿಗೆ ಬಹುಮತ: ಬೊಮ್ಮಾಯಿ ವಿಶ್ವಾಸ

ಮಾರುತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ
Published 13 ಮೇ 2023, 5:05 IST
Last Updated 13 ಮೇ 2023, 5:05 IST
ಅಕ್ಷರ ಗಾತ್ರ

ಹುಬ್ಬಳ್ಳಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ.‌ ಮತದಾನೋತ್ತರ ಸಮೀಕ್ಷೆಗಳು‌ ಉಲ್ಟಾ ಆಗಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಬಹುತೇಕ ಶಾಂತಿಯುತ ಮತದಾನವಾಗಿದೆ. ಆಡಳಿತಾರೂಢ ಬಿಜೆಪಿ ಈ ಸಲ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸ್ವ ಕ್ಷೇತ್ರ ಶಿಗ್ಗಾವಿಗೆ ತೆರಳುವುದಕ್ಕೆ ಮುಂಚೆ ಬೊಮ್ಮಾಯಿ ಅವರು, ಅಶೋಕ ನಗರದ ಮಾರುತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT