ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಪುಟ್ಟರಂಗಶೆಟ್ಟಿ ಗೆಲುವು, ಸೋಮಣ್ಣಗೆ ಮುಖಭಂಗ

Published 13 ಮೇ 2023, 6:25 IST
Last Updated 13 ಮೇ 2023, 6:25 IST
ಅಕ್ಷರ ಗಾತ್ರ

ಚಾಮರಾಜನಗರ: ಚಾಮರಾಜನಗರ ಕ್ಷೇತ್ರದಲ್ಲಿ ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಸಿ.ಪುಟ್ಟರಂಗಶೆಟ್ಟಿ ಅವರು ಗೆಲುವು ಸಾಧಿಸಿದ್ದಾರೆ.

18ನೇ ಹಾಗೂ ಕೊನೆಯ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, 7,383 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ

ಪುಟ್ಟರಂಗಶೆಟ್ಟಿ 83,136 ಮತಗಳನ್ನು ಪಡೆದಿದ್ದರೆ, ಬಿಜೆಪಿಯ ವಿ.ಸೋಮಣ್ಣ 75,753 ಮತಗಳನ್ನು ಗಳಿಸಿದ್ದಾರೆ.

ಬಿಎಸ್ ಪಿಯ ಹ.ರಾ.ಮಹೇಶ್ 6,373 ಮತಗಳನ್ನು ಪಡೆದರೆ, ಜೆಡಿಎಸ್ ನ ಮಲ್ಲಿಕಾರ್ಜುನ ಸ್ವಾಮಿ 1,073 ಮತಗಳನ್ನು ಪಡೆದಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT