ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ₹15 ಸಾವಿರಕ್ಕೆ ಹೆಚ್ಚಳ: ಪ್ರಿಯಾಂಕಾ ಗಾಂಧಿ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ₹15 ಸಾವಿರಕ್ಕೆ ಹೆಚ್ಚಳ: ಪ್ರಿಯಾಂಕಾ ಗಾಂಧಿ
Published 30 ಏಪ್ರಿಲ್ 2023, 10:51 IST
Last Updated 30 ಏಪ್ರಿಲ್ 2023, 10:51 IST
ಅಕ್ಷರ ಗಾತ್ರ

'ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ₹15 ಸಾವಿರಕ್ಕೆ ಹಾಗೂ ಮಿನಿ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರ ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸಲಾಗುವುದು' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದರು. 'ಅಂಗನವಾಡಿ ಕಾರ್ಯಕರ್ತೆಯರಿಗೆ ಪಿಂಚಣಿ ಸೌಕರ್ಯವಿಲ್ಲ. ಹಾಗಾಗಿ ಅವರು ಸೇವಾನಿವೃತ್ತಿ ಹೊಂದಿದರೆ ಅಥವಾ ನಿಧನರಾದರೆ, ₹3 ಲಕ್ಷ ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ₹2 ಲಕ್ಷ ನೀಡಲಾಗುವುದು' ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT