ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ | ಬಿಜೆಪಿ ಅಭ್ಯರ್ಥಿ ಕ್ರಾಂತಿಕಿರಣ ಪರ ಪ್ರಲ್ಹಾದ ಜೋಶಿ ರೋಡ್ ಶೋ

Published 8 ಮೇ 2023, 7:59 IST
Last Updated 8 ಮೇ 2023, 7:59 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಅಭ್ಯರ್ಥಿ ಡಾ. ಕ್ರಾಂತಿಕಿರಣ ಪರವಾಗಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೋಮವಾರ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.

ಹಳೇ ಹುಬ್ಬಳ್ಳಿಯ ಡಾಕಪ್ಪ ವೃತ್ತದಿಂದ ಆರಂಭವಾದ ರೋಡ್ ಶೋ ವೀರಾಪುರ ಓಣಿ ಮಾರ್ಗವಾಗಿ ಸಾಗಿ, ಎರಡೆತ್ತಿನ ಮಠದ ಬಳಿ ಅಂತ್ಯಗೊಂಡಿತು.

ಮಾಜಿ ಸಂಸದ ವಿಜಯ ಸಂಕೇಶ್ವರ, ಪೂರ್ವ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಪ್ರಭು ನವಲಗುಂದಮಠ, ಮಾಜಿ ಶಾಸಕ ಅಶೋಕ ಕಾಟವೆ, ಮಹಾನಗರ ಪಾಲಿಕೆ ಸದಸ್ಯರು ಹಾಗೂ ಸ್ಥಳೀಯ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT