ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಶಾಲನಗರ | ತಾಂತ್ರಿಕ ದೋಷದಿಂದ ಸ್ಥಗಿತಗೊಂಡ ಮತದಾನ ಪ್ರಕ್ರಿಯೆ ‌

Published 10 ಮೇ 2023, 8:04 IST
Last Updated 10 ಮೇ 2023, 8:04 IST
ಅಕ್ಷರ ಗಾತ್ರ

ಮಡಿಕೇರಿ: ಇಲ್ಲಿನ ಕುಶಾಲನಗರ ಎಚ್ಆರ್‌ಪಿ ಕಾಲೋನಿಯ ಸಣ್ಣ ನೀರಾವರಿ ಇಲಾಖೆಯ ಮತಗಟ್ಟೆ ಸಂಖ್ಯೆ 173ರಲ್ಲಿ ತಾಂತ್ರಿಕ ದೋಷದಿಂದ ಅರ್ಧ ತಾಸುಗಳ ಕಾಲ ಮತದಾನ ಪ್ರಕ್ರಿಯೆ ಸ್ಥಗಿತಗೊಂಡಿತು.

ತದನಂತರ ಆರಂಭವಾಯಿತ್ತಾದರೂ ತೀರಾ ನಿಧಾನಗತಿಯಲ್ಲಿ ಮತದಾನ ನಡೆಯುತ್ತಿದೆ‌.

ಒಟ್ಟು ಇಲ್ಲಿ 1,100 ಮತದಾರರು ಇದ್ದು, 450 ಮತದಾರರು ಮತದಾನ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT