ಗಂಗಾವತಿ: ತಾಲ್ಲೂಕಿನ ಮರಳಿ ಗ್ರಾಮದ ರಾಯಲ್ ರಿಚ್ ಕೌಂಟಿ ಹೋಟೆಲ್ ನಲ್ಲಿ ಭಾನುವಾರ ಬಿಜೆಪಿ ಮಾಧ್ಯಮ ಪ್ರಕೋಷ್ಠದಿಂದ ಆಯೋಜನೆಯಾಗಿದ್ದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ನಿಗದಿತ ಸಮಯ ಮುಗಿದಿದ್ದರಿಂದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭಾಷಣ ಮೊಟಕುಗೊಂಡಿತು.#KarnatakaElection2023#BLSantoshpic.twitter.com/P6SALUQlIY