ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎಲ್.ನಾಗೇಂದ್ರ ನಾಮಪತ್ರ ಸಲ್ಲಿಕೆ

Last Updated 17 ಏಪ್ರಿಲ್ 2023, 8:56 IST
ಅಕ್ಷರ ಗಾತ್ರ

ಮೈಸೂರು: ಚಾಮರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಎಲ್. ನಾಗೇಂದ್ರ ಸೋಮವಾರ ನಾಮಪತ್ರ ಸಲ್ಲಿಸಿದರು.

ಶಾಂತಲಾ ಚಿತ್ರಮಂದಿರ ಸಮೀಪದ ಗುರುರಾಘವೇಂದ್ರ ದೇವಸ್ಥಾನದ ಬಳಿಯಿಂದ ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿ, ಶಕ್ತಿಪ್ರದರ್ಶಿಸಿದ ಅವರು ನಂತರ ಪಾಲಿಕೆಯಲ್ಲಿ ನಾಮಪತ್ರ ಸಲ್ಲಿಸಿದರು.

ಮಹಾನಗರಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು.

ಅವರ ತಾಯಿ ಪುಟ್ಟಲಿಂಗಮ್ಮ , ಮುಖಂಡ ತೋಂಟದಾರ್ಯ,
ಮೇಯರ್ ಶಿವಕುಮಾರ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT