ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಹಾವೇರಿ: ಸಾವಿನ ದುಃಖದಲ್ಲೂ ಮತದಾನ ಮಾಡಿದ ಕುಟುಂಬ

Published 7 ಮೇ 2024, 6:11 IST
Last Updated 7 ಮೇ 2024, 6:11 IST
ಅಕ್ಷರ ಗಾತ್ರ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ಗ್ರಾಮದ ವಾಟರ್ ಮ್ಯಾನ್ ನಾಗಪ್ಪ ಕಾಳಂಗಿ ಸೋಮವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರ ಅಂತ್ಯ ಸಂಸ್ಕಾರವೂ ಆಗಿಲ್ಲ ಆದರೂ ಪತ್ನಿ ಚಿನ್ನವ್ವ, ಮಗ ಮಾಲತೇಶ್ ದು:ಖದ ಮಡುವಿನಲ್ಲಿದ್ದರೂ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸುವ ಮೂಲಕ ಎಲ್ಲರೂ ಮತ ಚಲಾಯಿಸುವಂತೆ ಸಂದೇಶ ಸಾರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT