ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲೆಕ್ಷನ್ ಎಕ್ಸ್‌ಪ್ರೆಸ್‌ 2024: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು

Published 30 ಏಪ್ರಿಲ್ 2024, 14:02 IST
Last Updated 30 ಏಪ್ರಿಲ್ 2024, 14:02 IST
ಅಕ್ಷರ ಗಾತ್ರ

ಅಶ್ಲೀಲ ವಿಡಿಯೊ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ಅಮಾನತುಗೊಳಿಸಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಅಮಾನತುಗೊಳಿಸಲು ಒಮ್ಮತದ ತೀರ್ಮಾನಗೊಂಡು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರಿಗೆ ತಿಳಿಸಲಾಯಿತು. ತಕ್ಷಣ ಅಮಾನತುಗೊಳಿಸಿ ದೇವೇಗೌಡರು ಆದೇಶ (ಫ್ಯಾಕ್ಸ್ ಮೂಲಕ) ಹೊರಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT