ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಕರ್ನಾಟಕ ಲೋಕಸಭೆ ಚುನಾವಣೆ: 14 ಕ್ಷೇತ್ರಗಳ ಕಣ ಹೇಗಿದೆ?

Published 25 ಏಪ್ರಿಲ್ 2024, 8:03 IST
Last Updated 25 ಏಪ್ರಿಲ್ 2024, 8:03 IST
ಅಕ್ಷರ ಗಾತ್ರ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಏ. 26ರಂದು ನಿಗದಿಯಾಗಿದೆ. ಬುಧವಾರಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದಿದೆ. ಕರ್ನಾಟಕದಲ್ಲಿ ಒಟ್ಟು 28 ಲೋಕಸಭಾ ಕ್ಷತ್ರಗಳಿವೆ. ಈ ಪೈಕಿ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT