ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಬಿಜೆಪಿ–ಜೆಡಿಎಸ್‌ ಮೈತ್ರಿಯಿಂದ ಕಾಂಗ್ರೆಸ್‌ಗೆ ಅನುಕೂಲ: ಸಿದ್ದರಾಮಯ್ಯ

Published 24 ಮಾರ್ಚ್ 2024, 10:25 IST
Last Updated 24 ಮಾರ್ಚ್ 2024, 10:25 IST
ಅಕ್ಷರ ಗಾತ್ರ

ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಯಾವ ಕಗ್ಗಂಟೂ ಆಗಿಲ್ಲ. ಎಳೆದಾಟವೂ ಆಗಿಲ್ಲ. ನಾಳೆ ಅಥವಾ ನಾಳಿದ್ದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ನಮಗೆ ಅನುಕೂಲ ಆಗಲಿದೆ. ಈ ಹಿಂದೆ ಜೆಡಿಎಸ್ ಜೊತೆ ಮೈತ್ರಿ ಆಗಿದ್ದಾಗ ನಮಗೆ ಅನಾನುಕೂಲ ಆಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT