ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ ಲೋಕಸಭಾ ಕ್ಷೇತ್ರ: ಮತದಾನ ಆರಂಭ

Published 26 ಏಪ್ರಿಲ್ 2024, 2:10 IST
Last Updated 26 ಏಪ್ರಿಲ್ 2024, 2:10 IST
ಅಕ್ಷರ ಗಾತ್ರ

ಚಾಮರಾಜನಗರ: ಚಾಮರಾಜನಗರ ಮೀಸಲು ವಿಧಾನಸಭಾ ಚುನಾವಣೆಯಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.

ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 17,78,310 ಮತದಾರರಿದ್ದು, 8,78,702 ಪುರುಷರು, 8,99,501 ಮತ್ತು 107 ಲಿಂಗತ್ವ ಅಲ್ಪ ಸಂಖ್ಯಾತರು ಇದ್ದಾರೆ. 2000 ಮತಗಟ್ಟೆಗಳನ್ನು ತೆರೆಯಲಾಗಿದೆ.

ಬಿಜೆಪಿಯ ಎಸ್.ಬಾಲರಾಜು, ಕಾಂಗ್ರೆಸ್ ನ ಸುನಿಲ್ ಬೋಸ್ ಮತ್ತು ಬಿಎಸ್ ಪಿಯ ಎಂ.ಕೃಷ್ಣಮೂರ್ತಿ ಸೇರಿದಂತೆ 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT