ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಉತ್ತರ ಕ್ಷೇತ್ರ: ಮಧ್ಯಾಹ್ನದವರೆಗೆ ಶೇ. 32.25 ಮತದಾನ

Published 26 ಏಪ್ರಿಲ್ 2024, 8:19 IST
Last Updated 26 ಏಪ್ರಿಲ್ 2024, 8:19 IST
ಅಕ್ಷರ ಗಾತ್ರ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಶುಕ್ರವಾರ ಬೆಳಿಗ್ಗೆಯಿಂದಲೇ ಮತದಾನ ಚುರುಕಾಗಿತ್ತು. ಆರ್.ಟಿ. ನಗರ, ಹೆಬ್ಬಾಳ, ಮಲ್ಲೇಶ್ವರ, ಸಂಜಯನಗರ, ಯಶವಂತಪುರ ಸಹಕಾರನಗರ, ಅಮೃತಹಳ್ಳಿ, ಬ್ಯಾಟರಾಯನಪುರ, ಕೆ.ಆರ್. ಪುರ ಸೇರಿದಂತೆ ಕ್ಷೇತ್ರದ ಬಹುತೇಕ ಕಡೆಗಳಲ್ಲಿ ಮತದಾರರು ಸರದಿಯಲ್ಲಿ ನಿಂತು ಹಕ್ಕು ಚಲಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT