ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls | ಶಾಸಕ ಯತ್ನಾಳ ವಿರುದ್ಧ ಪ್ರಕರಣ ದಾಖಲು

Published 2 ಮೇ 2024, 15:17 IST
Last Updated 2 ಮೇ 2024, 15:17 IST
ಅಕ್ಷರ ಗಾತ್ರ

ಸುರಪುರ: ಹುಣಸಗಿ ಪಟ್ಟಣದಲ್ಲಿ ಏ. 28 ರಂದು ನಡೆದ ಬಿಜೆಪಿ ಅಭ್ಯರ್ಥಿ ಪರ ವೇಳೆ  ಧರ್ಮಾಧಾರಿತವಾಗಿ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಯತ್ನಾಳ್‌ ವಿರುದ್ಧ ಹುಣಸಗಿ ಪೊಲೀಸ್ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣಾಧಿಕಾರಿ ಕಾವ್ಯಾರಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT