ಬೆಂಗಳೂರು: ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಟ್ಟೂರಾದ ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ್ದಾರೆ.

ಅಲ್ಲದೆ ಎಲ್ಲರೂ ತಪ್ಪ ಮತ ಚಲಾಯಿಸಿ, ಭಾರತವನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.

'ಬೆಲೆಯೇರಿಕೆ, ನಿರುದ್ಯೋಗ, ಬಡತನ, ಕೋಮುವಾದ, ದ್ವೇಷ ರಾಜಕೀಯಗಳನ್ನು ಕಿತ್ತೆಸೆದು ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಮರುಸ್ಥಾಪನೆ ಮಾಡಲು ನನ್ನ ಹುಟ್ಟೂರಾದ ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿಯಲ್ಲಿ ಪ್ರಜ್ಞಾವಂತಿಕೆಯಿಂದ ನನ್ನ ಹಕ್ಕಿನ ಮತ ಚಲಾಯಿಸಿದೆ' ಎಂದು ಅವರು ತಿಳಿಸಿದ್ದಾರೆ.
.Lok Sabha Elections 2024 | 13 ರಾಜ್ಯಗಳ 88 ಕ್ಷೇತ್ರ; 2ನೇ ಹಂತ ಮುಕ್ತಾಯ: ಶೇ 60ರಷ್ಟು ಮತದಾನ.Lok Sabha Elections 2024 | 13 ರಾಜ್ಯಗಳ 88 ಕ್ಷೇತ್ರ; 2ನೇ ಹಂತ ಮುಕ್ತಾಯ: ಶೇ 60ರಷ್ಟು ಮತದಾನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.