ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Lok Sabha Elections | 60 ನಾಮಪತ್ರ ತಿರಸ್ಕೃತ

ಬೆಂಗಳೂರು ದಕ್ಷಿಣ ನಾಮಪತ್ರ ಪರಿಶೀಲನೆ ಮುಂದೂಡಿಕೆ
Published 5 ಏಪ್ರಿಲ್ 2024, 16:17 IST
Last Updated 5 ಏಪ್ರಿಲ್ 2024, 16:17 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆಗೆ ಉಮೇದುವಾರಿಕೆ ಬಯಸಿ ನಾಮಪತ್ರ ಸಲ್ಲಿಸಿದ್ದ 48 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿವೆ.

ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ಹಂತದ 14 ಕ್ಷೇತ್ರಗಳಲ್ಲಿ ಸ್ಪರ್ಧಿಸಲು 358 ಅಭ್ಯರ್ಥಿಗಳು ಸಲ್ಲಿಸಿದ್ದ 492 ನಾಮಪತ್ರಗಳಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ 49 ನಾಮಪತ್ರಗಳನ್ನು ಹೊರತುಪಡಿಸಿ, ಉಳಿದ ಕ್ಷೇತ್ರಗಳ 443 ನಾಮಪತ್ರಗಳನ್ನು ಶುಕ್ರವಾರ ಪರಿಶೀಲನೆ ನಡೆಯಿತು. ಒಟ್ಟು 60 ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ. 276 ಅಭ್ಯರ್ಥಿಗಳ 384 ನಾಮಪತ್ರಗಳನ್ನು ಅಂಗೀಕರಿಸಲಾಗಿದೆ. ನಾಮಪತ್ರ ಹಿಂಪಡೆಯಲು ಏ.8 ಕೊನೆಯ ದಿನ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT