ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭಾ ಸದಸ್ಯರಾಗ್ತಾರಾ ಸುಮಲತಾ ಅಂಬರೀಶ್ ?

Published 3 ಏಪ್ರಿಲ್ 2024, 13:54 IST
Last Updated 3 ಏಪ್ರಿಲ್ 2024, 13:54 IST
ಅಕ್ಷರ ಗಾತ್ರ

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬುಧವಾರ ಮಂಡ್ಯದಲ್ಲಿ ಬೆಂಬಲಿಗರ ಜೊತೆ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರುವುದರ ಬಗ್ಗೆ ಘೋಷಣೆ ಮಾಡಿದ ಅವರು ಅಗತ್ಯ ಬಿದ್ದರೆ ಪಕ್ಷ ಕುಮಾರಸ್ವಾಮಿ ಅವರಿಗೆ ಬೆಂಬಲ ಸೂಚಿಸಲು ಹೇಳಿದರೆ, ಅದನ್ನೂ ಮಾಡುತ್ತೇನೆ ಎಂದು ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT