ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜರಾಜೇಶ್ವರಿ ನಗರದಲ್ಲಿ ಮತದಾನ: ಬದ್ಧತೆ ಮೆರೆದ ಹಿರಿಯ ನಾಗರಿಕರು

Published 26 ಏಪ್ರಿಲ್ 2024, 7:11 IST
Last Updated 26 ಏಪ್ರಿಲ್ 2024, 7:11 IST
ಅಕ್ಷರ ಗಾತ್ರ

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಯೋ ವೃದ್ಧರು ಬರುತ್ತಿರುವುದು ಈ ಬಾರಿಯ ವಿಶೇಷ. ಆರೋಗ್ಯ ಹದಗೆಟ್ಟರೂ ಬದ್ಧತೆ ಮೆರೆದು ಹಿರಿಯ ನಾಗರಿಕರು ಕುಂಟುತ್ತಾ ಬಂದು ಮತ ಚಲಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT