ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls | 2ನೇ ಹಂತದ ಮತದಾನ: ಬೆಳಿಗ್ಗೆಯಿಂದಲೇ ಮತಗಟ್ಟೆಗಳಲ್ಲಿ ಜನಸಂದಣಿ

Published 26 ಏಪ್ರಿಲ್ 2024, 6:46 IST
Last Updated 26 ಏಪ್ರಿಲ್ 2024, 6:46 IST
ಅಕ್ಷರ ಗಾತ್ರ

ಲೋಕಸಭೆ ಚುನಾವಣೆಯ 2ನೇ ಹಂತದ ಮತದಾನ ಆರಂಭವಾಗಿದೆ. ಹಲವು ರಾಜ್ಯಗಳ ಜೊತೆಗೆ ಕರ್ನಾಟಕ ಕೂಡ ಇಂದು ಮತದಾನಕ್ಕೆ ಮುಂದಾಗಿದೆ. 28 ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT