ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Video: ಯದುವೀರ್‌ ಒಡೆಯರ್ ಗೆಲುವಿಗೆ ಕಾರಣವಾದ ಅಂಶಗಳು?

Published 4 ಜೂನ್ 2024, 11:08 IST
Last Updated 4 ಜೂನ್ 2024, 11:08 IST
ಅಕ್ಷರ ಗಾತ್ರ

ಕೊಡಗು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಹೊಸ ಮುಖಕ್ಕೆ ಆದ್ಯತೆ ಕೊಟ್ಟಿದ್ದ ಬಿಜೆಪಿ ಪ್ರತಾಪ್‌ ಸಿಂಹ ಅವರ ಬದಲಾಗಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಕಣಕ್ಕಿಳಿಸಿತ್ತು. ರಾಜರಾದರೂ ನಮ್ಮ ಸೇವೆ ಮಾಡುವರು ಎಂಬ ನಿರೀಕ್ಷೆಯಲ್ಲೇ ಒಡೆಯರ್‌ ಅವರನ್ನು ಗೆಲ್ಲಿಸಿದ್ದಾರೆ ಕೊಡಗು ಮೈಸೂರು ಜನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT