ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

 LS Polls: ಕುರುಡುಮಲೆಯಲ್ಲಿ ಚುನಾವಣೆ ಪ್ರಚಾರಕ್ಕೆ ಸಿದ್ದರಾಮಯ್ಯ, ಡಿಕೆಶಿ ಚಾಲನೆ

Published 6 ಏಪ್ರಿಲ್ 2024, 7:18 IST
Last Updated 6 ಏಪ್ರಿಲ್ 2024, 7:18 IST
ಅಕ್ಷರ ಗಾತ್ರ

ಮುಳಬಾಗಿಲು: ತಾಲ್ಲೂಕಿನ ಕುರುಡುಮಲೆ ದೇಗುಲದಲ್ಲಿ ಶನಿವಾರ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಾಂಗ್ರೆಸ್‌ ಪಕ್ಷದ ‘ಪ್ರಜಾಧ್ವನಿ–2’ ಯಾತ್ರೆ ಹಾಗೂ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ಲಭಿಸಿತು.

‘ಮೂಡಣ ಬಾಗಿಲು’, ‘ದೇವಮೂಲೆ’ ಎಂದೇ ಪ್ರಸಿದ್ಧಿ ಪಡೆದಿರುವ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಸಚಿವರು ಜೊತೆಗೂಡಿ ಗಣಪತಿಗೆ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT