ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಇಎಸ್‌ನಿಂದ ಮಹಾದೇವ ಪಾಟೀಲ ಕಣಕ್ಕೆ

Published 10 ಏಪ್ರಿಲ್ 2024, 15:11 IST
Last Updated 10 ಏಪ್ರಿಲ್ 2024, 15:11 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡ (ಎಂಇಎಸ್‌) ಮಹಾದೇವ ಪಾಟೀಲ ಸ್ಪರ್ಧಿಸುವರು.

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಆಸಕ್ತರಿಂದ ಎಂಇಎಸ್‌ ಅರ್ಜಿ ಆಹ್ವಾನಿಸಿತ್ತು. ಹಲವರು ಒಲವು ತೋರಿದ್ದರು. ಕೊನೆಗೆ ಸಂಘಟನೆಯ ಕಾರ್ಯಕರ್ತ ಮಹಾದೇವ ಪಾಟೀಲ ಅವರನ್ನು ಕಣಕ್ಕಿಳಿಸುವ ಕುರಿತು ಎಂಇಎಸ್‌ ತೀರ್ಮಾನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT