ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಠೇವಣಿದಾರರ ಆಕ್ರೋಶ; ಸಭೆಯಿಂದ ಹೊರನಡೆದ ಸಂಸದ ತೇಜಸ್ವಿ ಸೂರ್ಯ

Published 15 ಏಪ್ರಿಲ್ 2024, 13:23 IST
Last Updated 15 ಏಪ್ರಿಲ್ 2024, 13:23 IST
ಅಕ್ಷರ ಗಾತ್ರ

ಲೋಕಸಭೆ ಚುನಾವಣೆ ಹಿನ್ನೆಲೆ ಏಪ್ರಿಲ್‌ 13ರಂದು ಗುರುರಾಘವೇಂದ್ರ ಕೋ ಆಪರೇಟಿವ್‌ ಬ್ಯಾಂಕ್‌ಗಳ ಠೇವಣಿದಾರರ ಸಭೆಯನ್ನು ಕರೆದಿದ್ದು, ಈ ವೇಳೆ ಸಂಸದ ತೇಜಸ್ವಿ ಸೂರ್ಯ ಹಾಗೂ ಠೇವಣಿದಾರರ ನಡುವೆ ಗದ್ದಲವುಂಟಾಗಿದೆ ಎನ್ನಲಾಗಿದೆ. ಈ ಕುರಿತ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT