ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಕೆಟ್‌ ವಂಚಿತರಿಗೆ ಸರ್ಕಾರದಲ್ಲಿ ಸ್ಥಾನಮಾನ: ಸುರ್ಜೇವಾಲಾ

ಕಾಂಗ್ರೆಸ್‌ ಕರ್ನಾಟಕ ಉಸ್ತುವಾರಿ ರಣದೀಪ್‍ಸಿಂಗ್ ಸುರ್ಜೇವಾಲಾ ಭರವಸೆ
Last Updated 20 ಏಪ್ರಿಲ್ 2023, 23:00 IST
ಅಕ್ಷರ ಗಾತ್ರ

ಸಿಂಧನೂರು (ರಾಯಚೂರು ಜಿಲ್ಲೆ): ‘ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ವಂಚಿತರಿಗೆ ಮುಂದಿನ ಲೋಕಸಭಾ ಚುನಾವಣೆ ಹಾಗೂ ಸರ್ಕಾರದಲ್ಲಿ ಮಹತ್ವದ ಸ್ಥಾನಗಳು ಸಿಗಲಿವೆ’ ಎಂದು ಕಾಂಗ್ರೆಸ್‌ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್‍ಸಿಂಗ್ ಸುರ್ಜೇವಾಲಾ ತಿಳಿಸಿದರು.

ಸಿಂಧನೂರು ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ ಕೆಪಿಸಿಸಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರ ಮನವೊಲಿಕೆ ಮಾಡಿದ ಬಳಿಕ ಮಾತನಾಡಿದ ಅವರು, ‘ಬಾದರ್ಲಿ ಅವರಿಗೆ ಇನ್ನೂ 8 ತಿಂಗಳಲ್ಲಿ ಬರುವ ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT