ಉತ್ತರ ಕನ್ನಡದ ಕಾಂಗ್ರೆಸ್ ಜಿಲ್ಲಾ ಕಾರ್ಯಾಲಯದ ಗೋಡೆಗಳ ಮೇಲೆ 'ನಮ್ಮ ಪಕ್ಷ, ನಮ್ಮ ಹಕ್ಕು, ಭ್ರಷ್ಟರಿಗಿಲ್ಲಿ ಜಾಗವಿಲ್ಲ' ಎಂಬ ಪೋಸ್ಟರ್ ಅಂಟಿಸುವ ಮೂಲಕ ಶಾಸಕ ಶಿವರಾಮ ಹೆಬ್ಬಾರ್ ಅವರ ಕಾಂಗ್ರೆಸ್ ಸೇರ್ಪಡೆಗೆ ಶಿರಸಿಯ ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಸೋಮವಾರ ಬೆಳಿಗ್ಗೆ ಗೋಡೆಗಳ ಮೇಲೆ ಈ ರೀತಿ ಪೋಸ್ಟರ್ ಅಂಟಿಸಿದ್ದು, ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಸದ್ದಿಲ್ಲದೇ ವಿರೋಧ ವ್ಯಕ್ತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.