ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO|ಮಹಾನಾಯಕನಿಗೆ ಸೊಕ್ಕಿದೆ,ಇತಿಶ್ರೀ ಹಾಡಿ: ಡಿಕೆಶಿ ವಿರುದ್ಧ ಜಾರಕಿಹೊಳಿ ಕಿಡಿ

Published 7 ಮೇ 2024, 7:22 IST
Last Updated 7 ಮೇ 2024, 7:22 IST
ಅಕ್ಷರ ಗಾತ್ರ

'ಪ್ರಜ್ವಲ್ ರೇವಣ್ಣ ಅವರಂತೆಯೇ ಇಂದಲ್ಲ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರ ವಿಡಿಯೊಗಳೂ ಹೊರಬರಬಹುದು. ನಾನು ಅವರಿಗೆ ಸೂಚನೆ‌ ಕೊಡುತ್ತಿದ್ದೇನೆ; ಈಗಲೇ ಆ 'ಮಹಾನಾಯಕ'ನನ್ನು ತಡೆಯಿರಿ' ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT