ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | 2ನೇ ಹಂತದ ಮತದಾನ: ಹಲವೆಡೆ ಇವಿಎಂನಲ್ಲಿ ದೋಷ- ಮತಗಟ್ಟೆಯಲ್ಲಿ ಗಲಾಟೆ

Published 7 ಮೇ 2024, 12:08 IST
Last Updated 7 ಮೇ 2024, 12:08 IST
ಅಕ್ಷರ ಗಾತ್ರ

ಕರ್ನಾಟಕದ 14 ಕ್ಷೇತ್ರಗಳಲ್ಲಿ 2ನೇ ಹಂತದ ಚುನಾವಣೆ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಿದೆ. ಬಿರು ಬಿಸಿಲನ್ನು ಕೂಡ ಲೆಕ್ಕಿಸದೇ ಮತದಾರರು ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ ಮಾಡುತ್ತಿದ್ದಾರೆ. ಆದರೆ ಮತದಾನದ ಸಂದರ್ಭದಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮತಗಟ್ಟೆಯಲ್ಲಿ ಗಲಾಟೆ ನಡೆಯಿತು ಹಾಗು ಇವಿಎಂ ಸಮಸ್ಯೆ ಕೂಡ ಉಂಟಾಯಿತು .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT