ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ನಂತರ ವಿಜಯೇಂದ್ರ ಹುದ್ದೆ ಕಳೆದುಕೊಳ್ಳುತ್ತಾರೆ: ಕೆ.ಎಸ್.ಈಶ್ವರಪ್ಪ

Published 20 ಮಾರ್ಚ್ 2024, 16:23 IST
Last Updated 20 ಮಾರ್ಚ್ 2024, 16:23 IST
ಅಕ್ಷರ ಗಾತ್ರ

ಶಿವಮೊಗ್ಗ: ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ‌. ವಿಜಯೇಂದ್ರ‌ ತಮ್ಮ ಹುದ್ದೆ ಕಳೆದುಕೊಳ್ಳುತ್ತಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈಗ ನನಗೆ ರಾಜ್ಯಪಾಲ ಹುದ್ದೆ, ಮಗನಿಗೆ ವಿಧಾನ ಪರಿಷತ್ ಸ್ಥಾನ ಸೇರಿದಂತೆ ಯಾವುದೇ ಸ್ಥಾನಮಾನ ಮುಖ್ಯವಲ್ಲ. ಪಕ್ಷ ಉಳಿಯಬೇಕು ಅಷ್ಟೇ, ಹೀಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT