ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಅಲೆಯಲ್ಲಿ ಗೆದ್ದ ಶೆಟ್ಟರ್‌: ಬೆಳಗಾವಿಯಲ್ಲಿ ಬಿಜೆಪಿ ಜಯಕ್ಕೆ ಕಾರಣಗಳೇನು ?

Published 4 ಜೂನ್ 2024, 9:17 IST
Last Updated 4 ಜೂನ್ 2024, 9:17 IST
ಅಕ್ಷರ ಗಾತ್ರ

ರಾಜ್ಯ ವಿಧಾನಸಭೆಯಲ್ಲಿ ಟಿಕೆಟ್ ಸಿಗದೆ ಬೇಸರಗೊಂಡು ಕಾಂಗ್ರೆಸ್ ಸೇರ್ಪಡೆಯಾಗಿ, ಲೋಕಸಭೆ ಚುನಾವಣೆಗಾಗಿ ಮತ್ತೆ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದ ಜಗದೀಶ್ ಶೆಟ್ಟರ್‌ ಅವರನ್ನ ಬೆಳಗಾವಿ ಜನ ಗೆಲ್ಲಿಸಿಕೊಟ್ಟಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ ಪುತ್ರ ಮೃಣಾಲ್‌ ವಿರುದ್ಧ ಜಯ ಸಾಧಿಸಿದ್ದಾರೆ. ಅವರ ಗೆಲುವಿಗೆ ಕಾರಣವಾದ ಅಂಶಗಳು ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT