ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಎಂ. ಲಕ್ಷ್ಮಣ್‌ ಪರಾಭವಗೊಳ್ಳಲು ಕಾರಣಗಳೇನು?

Published 4 ಜೂನ್ 2024, 11:20 IST
Last Updated 4 ಜೂನ್ 2024, 11:20 IST
ಅಕ್ಷರ ಗಾತ್ರ

ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತೆ ಜಯದ ನಗೆ ಬೀರಿದೆ. ರಾಜವಂಶಸ್ಥ ಯದುವೀರ್ ಒಡೆಯರ್‌ ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೆಚ್ಚು ಒತ್ತು ನೀಡಿ ಈ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದರೂ, ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಪರಾಜಯಗೊಂಡಿದ್ದಾರೆ. ಬಿಜೆಪಿ–ಜೆಡಿಎಸ್‌ ಮೈತ್ರಿಯ ಸವಾಲು ಮೀರುವಲ್ಲಿ ಲಕ್ಷ್ಮಣ್‌ ವಿಫಲರಾಗಿದ್ದಾರೆ. ಅವರ ಸೋಲಿಗೆ ಕಾರಣವಾದ ಪ್ರಮುಖ ಅಂಶಗಳು ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT