ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ಪಿ.ಸಿ. ಮೋಹನ್‌ ಗೆಲುವಿಗೆ ಕಾರಣಗಳೇನು?

Published 4 ಜೂನ್ 2024, 10:19 IST
Last Updated 4 ಜೂನ್ 2024, 10:19 IST
ಅಕ್ಷರ ಗಾತ್ರ

ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ‘ಹ್ಯಾಟ್ರಿಕ್‌’ ಗೆಲುವು ಸಾಧಿಸಿದ್ದ ಬಿಜೆಪಿಯ ಪಿ.ಸಿ. ಮೋಹನ್‌, ಗೆಲುವಿನ ಓಟವನ್ನು ಮುಂದುವರಿಸಿದ್ದಾರೆ. ತೀವ್ರ ಪೈಪೋಟಿಯ ನಡುವೆಯೂ, ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ ಅವರನ್ನು ಪರಾಭವಗೊಳಿಸಿದ್ದಾರೆ. ಕಳೆದ ಮೂರು ಅವಧಿಯಲ್ಲಿ ಪಿ.ಸಿ. ಮೋಹನ್‌ ಮಾಡಿದ ಕೆಲಸಗಳು ಅವರ ಕೈ ಹಿಡಿದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT