ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರ: ಡಿಕೆಶಿಗೆ 1.22 ಲಕ್ಷ ಮತಗಳ ಅಂತರದ ಭಾರಿ ಗೆಲುವು

Published 13 ಮೇ 2023, 9:39 IST
Last Updated 13 ಮೇ 2023, 9:39 IST
ಅಕ್ಷರ ಗಾತ್ರ

ರಾಮನಗರ: ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ‌. ಶಿವಕುಮಾರ್ 1.22 ಲಕ್ಷ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಶಿವಕುಮಾರ್ 1.43, 023 ಮತ ಪಡೆದರೆ, ಜೆಡಿಎಸ್ ಅಭ್ಯರ್ಥಿ ಬಿ. ನಾಗರಾಜು 20,631 ಪಡೆದರು. ಬಿಜೆಪಿ ಅಭ್ಯರ್ಥಿ ಆರ್. ಅಶೋಕ್ ಕೇವಲ 19,753 ಮತ ಪಡೆದು ನಿರಾಸೆ ಅನುಭವಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT