ಅಂಬೇಡ್ಕರ್, ಬುದ್ಧನ ಮೂರ್ತಿ ಧ್ವಂಸ ಪ್ರಕರಣ: ಆರೋಪಿ ಬಂಧನ
Ambedkar Buddha Vandalism: ಚಾಮರಾಜನಗರ ತಾಲ್ಲೂಕಿನ ಜ್ಯೋತಿಗೌಡನಪುರದಲ್ಲಿ ಈಚೆಗೆ ಅಂಬೇಡ್ಕರ್ ಹಾಗೂ ಬುದ್ಧನ ಮೂರ್ತಿಗಳನ್ನು ಭಗ್ನಗೊಳಿಸಿ ಫ್ಲೆಕ್ಸ್ ಹಾಗೂ ಭಾವಚಿತ್ರಗಳಿಗೆ ಹಾನಿ ಮಾಡಿದ್ದ ಆರೋಪಿ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.Last Updated 5 ನವೆಂಬರ್ 2025, 5:08 IST